ಇದೇ ಅಕ್ಟೋಬರ್ 19ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಟೀಂ ಇಂಡಿಯಾದ ಬಲಿಷ್ಠ ತಂಡವನ್ನ ಪ್ರಕಟಿಸಿದೆ.
ಭಾರತ ಏಕದಿನ ತಂಡ
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್.
ಭಾರತ ಟಿ20 ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಸಂಜು ಸ್ಯಾಮ್‌ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್.

Leave a Reply