Lifestyle ಕೇರಳದಲ್ಲೂ ಕೋಲ್ಡ್ರಿಫ್ ಸಿರಪ್ ಮಾರಾಟ, ವಿತರಣೆ ನಿಷೇಧ20 0 by leaderjudgement365@gmail.comOctober 4, 2025October 4, 2025 ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 11 ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟ ಮತ್ತು ವಿತರಣೆಯನ್ನು ರಾಜ್ಯ ಔಷಧ ನಿಯಂತ್ರಣ ಇಲಾಖೆ ನಿಷೇಧಿಸಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಶನಿವಾರ ತಿಳಿಸಿದ್ದಾರೆ.
Leave a Reply