Home » Articles » Page 2

Archives: Articles

Article
ಮಹಾಬಲಾದ್ರಿ ಬೆಟ್ಟವೇ ಚಾಮುಂಡಿ ಬೆಟ್ಟ

ಮಹಾಬಲಾದ್ರಿ ಬೆಟ್ಟವೇ ಚಾಮುಂಡಿ ಬೆಟ್ಟ

ಮೈಸೂರಿನ ಚಾಮುಂಡಿ ಬೆಟ್ಟವು ಹಿಂದೆ ‘ಮಹಾಬಲಾದ್ರಿ’ ಅಥವಾ ‘ಮಹಾಬಲ ಬೆಟ್ಟ’ ಎಂದು ಕರೆಯಲ್ಪಡುತ್ತಿತ್ತು. ಇದರ ಮೂಲ ದೇವರು ಚಾಮುಂಡೇಶ್ವರಿ ಅಲ್ಲ, ಬದಲಿಗೆ ಮಹಾಬಲೇಶ್ವರ (ಶಿವ) ಎಂದು ಕ್ರಿ.ಶ. ೯೫೦ರ ಶಾಸನಗಳು ದೃಢಪಡಿಸುತ್ತವೆ. ಯದುವಂಶದ ಅರಸರು ಚಾಮುಂಡೇಶ್ವರಿಯನ್ನು ಕುಲದೇವತೆಯಾಗಿ ಸ್ವೀಕರಿಸಿದ ನಂತರ ಆಕೆಯ ಮಹಿಮೆ ಹೆಚ್ಚಾಯಿತು. ಮಹಾಬಲೇಶ್ವರ ದೇವಸ್ಥಾನವು ಚಾಮುಂಡಿ ಬೆಟ್ಟದ ಅತ್ಯಂತ ಹಳೆಯ ದೇವಾಲಯವಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟ ಇಂದು ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರ. ಆದರೆ ಸಾವಿರಾರು ವರ್ಷಗಳ ಹಿಂದೆ ಈ ಬೆಟ್ಟವನ್ನು...

Article
ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ?

ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ?

ತೀವ್ರ ತಲೆನೋವಿನ ಜೊತೆಗೆ ಆತಂಕವಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇದು ಮಾನಸಿಕ ಅಸ್ವಸ್ಥತೆಯ ಸಂಕೇತವಾಗಿರಬಹುದು. ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದರಿಂದ ಅನಗತ್ಯ ಭಯವನ್ನು ಕಡಿಮೆ ಮಾಡಬಹುದು. ಹಾಗಾಗಿ ಇಂತಹ ಸಂದರ್ಭದಲ್ಲಿ, ಈ ಸ್ಥಿತಿ ಎಷ್ಟು ಗಂಭೀರವಾಗಬಹುದು, ಅದನ್ನು ಹೇಗೆ ತಡೆಯುವುದು ಮತ್ತು ಯಾವಾಗ ವೈದ್ಯರನ್ನು ಸಂಪರ್ಕಿಸುವುದು ಎಂಬುದರ ಬಗ್ಗೆ ತಿಳಿದಿದ್ದಲ್ಲಿ ಇಂತಹ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಬಹುದು.  ವ್ಯಕ್ತಿಯಲ್ಲಿ ಆತಂಕ ಉಂಟುಮಾಡಿ, ವಿಚಲಿತಗೊಳಿಸಿ, ಭಯಭೀತರನ್ನಾಗಿ ಮಾಡುತ್ತವೆ. ಆದರೆ ಈ ರೀತಿ ಬರುವ ಎಲ್ಲಾ...

Article
ಹೊಸ ಪಕ್ಷ ಸ್ಥಾಪಿಸುವೆ: ಜಯಲಲಿತಾ ಆಪ್ತೆ ಶಶಿಕಲಾ

ಹೊಸ ಪಕ್ಷ ಸ್ಥಾಪಿಸುವೆ: ಜಯಲಲಿತಾ ಆಪ್ತೆ ಶಶಿಕಲಾ

ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಗೆಳತಿ ವಿ.ಕೆ. ಶಶಿಕಲಾ ಅವರು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಏಪ್ರಿಲ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರಲ್ಲಿ ಇವರು ಸ್ಪರ್ಧಿಸುವ ಸಾಧ್ಯತೆಯಿದೆ.   ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಗೆಳತಿ ವಿ.ಕೆ. ಶಶಿಕಲಾ ಅವರು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಏಪ್ರಿಲ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರಲ್ಲಿ ಇವರು ಸ್ಪರ್ಧಿಸುವ ಸಾಧ್ಯತೆಯಿದೆ. ಜಯಲಲಿತಾರ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, ‘ನನ್ನ ಹೊಸ ಪಕ್ಷದ...

Article
ಹೆಚ್ಚು ಎಣ್ಣೆಯುಕ್ತ ಆಹಾರ ಸೇವನೆಯಿಂದ ಹೃದಯದಲ್ಲಿ ಬ್ಲಾಕೇಜ್

ಹೆಚ್ಚು ಎಣ್ಣೆಯುಕ್ತ ಆಹಾರ ಸೇವನೆಯಿಂದ ಹೃದಯದಲ್ಲಿ ಬ್ಲಾಕೇಜ್

ಹೆಚ್ಚಿನ ಪ್ರಮಾಣದ ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಕೊಬ್ಬನ್ನು ಒಳಗೊಂಡಿರುವ ಅತಿಯಾದ ಎಣ್ಣೆಯುಕ್ತ ಮತ್ತು ಹುರಿದ ಆಹಾರಗಳು ಕಾಲಾನಂತರದಲ್ಲಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸಬಹುದು. ಆದರೆ ಎಣ್ಣೆ ರಾತ್ರೋರಾತ್ರಿ ಅಡಚಣೆಗೆ ಕಾರಣವಾಗುವುದಿಲ್ಲ, ಕಳಪೆ ಆಹಾರ, ವ್ಯಾಯಾಮದ ಕೊರತೆ ಮತ್ತು ಜೀವನಶೈಲಿಯ ಅಭ್ಯಾಸಗಳ ಸಂಯೋಜನೆಯ ಮೂಲಕವೂ ಹೃದಯ ಕಾಯಿಲೆ ಹೆಚ್ಚುತ್ತದೆ. ಹೆಚ್ಚು ಎಣ್ಣೆಯುಕ್ತ ಆಹಾರವನ್ನು ಸೇವಿಸೋದ್ರಿಂದ ಹೃದಯಘಾತವಾಗುತ್ತಾ ಅಥವಾ ಹೃದಯದಲ್ಲಿ ಬ್ಲಾಕೇಜ್ ಆಗುತ್ತಾ ಎನ್ನುವುದಕ್ಕೆ ಸರಳವಾದ ಉತ್ತರವೆಂದರೆ ಎಣ್ಣೆಯೊಂದೇ ಕಾರಣ ಎನ್ನಲು ಸಾಧ್ಯವಿಲ್ಲ. ವೈದ್ಯಕೀಯವಾಗಿ ಪರಿಧಮನಿಯ ಅಪಧಮನಿ ಕಾಯಿಲೆ ಎಂದು ಕರೆಯಲ್ಪಡುವ...

Article
ಶೈಕ್ಷಣಿಕ ಕಲಿಕೆಗೆ AI ಪರಿಕರ’ ತರಲು ಸರ್ಕಾರ ಚಿಂತನೆ

ಶೈಕ್ಷಣಿಕ ಕಲಿಕೆಗೆ AI ಪರಿಕರ’ ತರಲು ಸರ್ಕಾರ ಚಿಂತನೆ

ತಂತ್ರಜ್ಞಾನ ಬೆಳೆದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ವಿಭಿನ್ನ ರೀತಿಯ ಬದಲಾವಣೆಗಳಾಗುತ್ತಿವೆ. ಸ್ವತಂತ್ರ ಪೂರ್ವದಲ್ಲಿ ರೇಡಿಯೋ, ಟಿವಿ ಹೀಗೆ ಒಂದಾದ ಮೇಲೊಂದರಂತೆ ಹೊಸ ಹೊಸ ವಸ್ತುಗಳು ಆವಿಷ್ಕಾರವಾದವು. ಅವುಗಳನ್ನೇ ಇಟ್ಟುಕೊಂಡು ಅದರಲ್ಲಿ ವಿಭಿನ್ನ ತಂತ್ರಜ್ಞಾನಗಳ ಅಳವಡಿಕೆ ಶುರುವಾಯಿತು. ಅಲ್ಲಿಂದ ಆರಂಭವಾದ ತಂತ್ರಜ್ಞಾನ ಯುಗ ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲಿಯೂ ಅನಿವಾರ್ಯವಾಗಿಬಿಟ್ಟಿದೆ. ಇದೀಗ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಂತೆಯೇ ಎಲ್ಲಾ ಕ್ಷೇತ್ರಗಳಲ್ಲಿಯೂ ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತಿದೆ. ಆರಂಭದಲ್ಲಿ ಕೇವಲ ಮಾಹಿತಿ ಕೊಡುವ ಉದ್ದೇಶದಿಂದ ಕಾಲಿಟ್ಟ ಕೃತಕ ಬುದ್ಧಿಮತ್ತೆ ಈಗ ಹಂತ ಹಂತವಾಗಿ ಬದಲಾಗುತ್ತಿದೆ. ಇದೀಗ...

Article
ವಸಂತರಾಜ ಬಂದ

ವಸಂತರಾಜ ಬಂದ

ವಸಂತರಾಜ ಬಂದ ತಾಜಾ ಮನಸಿನೊಂದಿಗೆ ಬಂದ ಉತ್ಸಾಹದಿ ವಸಂತ ರಮ್ಯಕಾಲದಲಿ ಶಿಶಿರದ ವೇದನೆಗೆ ತೇಪೆ ಹಾಕಲು ಓಡೋಡಿ ಬಂದ ನೇಸರನ ಹೊಂಗಿರಣಗಳಿAದ ಕ್ಷಿಪ್ರತೆಯ ನೋವು ನಿವಾರಿಸಿದ ಅಳುಕಿನ ಮನಸಿಗೆ ಬೆಳಕಿನ ಸಮ್ಮಿಶ್ರ ನೆರಳಿನ ನೋಟ ಸಣ್ಣನೆಯ ನರಳಿಕೆಗೆ ತಣ್ಣನೆಯ ತಂಗಾಳಿ ಬೀಸಿ ನೆನಯದಂತೆ, ನೊಂದು ನೆನೆಗುದಿಕೆ ಬೀಳದಂತೆ ಭರವಸೆಯಾಗಿ ಮತ್ತೆ ಬಂದು ಹೊಸತೇನೋ ಹೊತ್ತು ತಂದು ಸುವೃಷ್ಟಿಯ ವಸಂತರಾಜ

Article
ಪ್ರಕೃತಿಯಲ್ಲಿ ಚಿಗುರೆಲೆಗಳ ಹೊಸತನದ ಹಸಿರು ಯುಗಾದಿ ಹಬ್ಬ

ಪ್ರಕೃತಿಯಲ್ಲಿ ಚಿಗುರೆಲೆಗಳ ಹೊಸತನದ ಹಸಿರು ಯುಗಾದಿ ಹಬ್ಬ

                -ಹನುಮಂತ.ಮ.ದೇಶಕುಲಕರ್ಣಿ. ಪ್ರಕೃತಿಯಲ್ಲಿ ಚಿಗುರೆಲೆಗಳ ಹೊಸತನದ ಹಸಿರು ಕಾಣಿಸಿಕೊಂಡು ಅವು ನವಜೀವನವನ್ನು ಪಡೆದುಕೊಳ್ಳುವುದರ ಮೂಲಕ ವಸಂತಾಗಮನವನ್ನು ಸಾರುತ್ತವೆ. ಹಿಂದೂ ಧರ್ಮದ ಪ್ರಕಾರ, ಸೃಷ್ಟಿಕರ್ತನಾದ ಬ್ರಹ್ಮ ತನ್ನ ಸೃಷ್ಟಿಕಾರ್ಯವನ್ನು ಚೈತ್ರಮಾಸದ ತಿಂಗಳಿನಲ್ಲಿ ಆರಂಭಿಸಿದನೆಂದು ನಂಬಲಾಗಿದೆ. ಮರಗಿಡಗಳು ಹಣ್ಣು ಹೂವುಗಳನ್ನು ನೀಡಲು ಪ್ರಾರಂಭಿಸಿದಂತೆ ಹೊಸ ಜೀವನದ ಆರಂಭಕ್ಕೆ ಯುಗಾದಿ ಕಾರಣವಾಗಿದೆ. ಈ ಹಬ್ಬವು ದಕ್ಷಿಣ ಭಾರತದ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳ ಜನರ ಪಾಲಿಗೆ ಈ ಹಬ್ಬವು ಅತ್ಯಂತ ಮಹತ್ತರ ಹಬ್ಬವಾಗಿರುತ್ತದೆ. ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳ ಜನರು...

Article
ಕಾಂಗ್ರೆಸ್–ಬಿಜೆಪಿ ನಡುವೆ ಜಾಹೀರಾತು ಸಮರ

ಕಾಂಗ್ರೆಸ್–ಬಿಜೆಪಿ ನಡುವೆ ಜಾಹೀರಾತು ಸಮರ

ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಜಾಹೀರಾತು ಸಮರ ತೀವ್ರಗೊಂಡಿದ್ದು, ವಿಬಿ–ಜಿ ರಾಮ್ ಜಿ ಯೋಜನೆ ಜಾಹೀರಾತಿನ ಮೂಲಕ ಬಿಜೆಪಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಮನ್ರೇಗಾ ಯೋಜನೆ ಕುರಿತಾಗಿ ಜಾಹೀರಾತುಗಳನ್ನು ಬಿಡುಗಡೆ ಮಾಡಿದ್ದು, ಅದಕ್ಕೆ ಪ್ರತಿಯಾಗಿ ಬಿಜೆಪಿ ಇದೀಗ ಕೇಂದ್ರ ಸರ್ಕಾರದ ವಿಬಿ–ಜಿ ರಾಮ್ ಜಿ ಕಾಯಿದೆಯನ್ನು ಮುಂದಿಟ್ಟುಕೊAಡು ಪ್ರಚಾರಕ್ಕೆ ಇಳಿದಿದೆ. ಶ್ರಮಿಕರ ಬದುಕಿಗೆ ಭರವಸೆಯ ಯೋಜನೆಯಾಗಿ ವಿಬಿ–ಜಿ ರಾಮ್ ಜಿ ಕಾಯಿದೆಯನ್ನು ಬಿಂಬಿಸಿರುವ ಬಿಜೆಪಿ, ಈ ಜಾಹೀರಾತಿನಲ್ಲಿ ಕಾರ್ಮಿಕರ ಕಲ್ಯಾಣ...

Article
image

The Best Food you can Buy for a Fiver. Guess what It Is

Quisque pellentesque nibh ut sem elementum pulvinar. Integer bibendum, ligula a dapibus bibendum, massa lectus condimentum augue, sit amet rhoncus nibh arcu ut urna. Nam imperdiet id lectus sed vestibulum. Ut tempor libero sit amet metus fermentum ullamcorper. Nullam scelerisque iaculis purus eu varius. Integer molestie in leo et consectetur. Donec varius velit quis tellus...