Author: Leader Judgement (Leader Judgement)

Post
2 ನಿಮಿಷದಲ್ಲಿ ಸಿಲಿಂಡರ್ ತುಂಬುವ ಎಲ್ಪಿಜಿ ಎಟಿಎಂ!

2 ನಿಮಿಷದಲ್ಲಿ ಸಿಲಿಂಡರ್ ತುಂಬುವ ಎಲ್ಪಿಜಿ ಎಟಿಎಂ!

ಅನಿಲ ಕೊರತೆಯಿಂದಾಗಿ ಜನ ಸಿಲಿಂಡರ್ ಹಿಡಿದು ಗ್ಯಾಸ್ ಏಜೆನ್ಸಿಗಳೆದುರು ಸಾಲಲ್ಲಿ ನಿಲ್ಲುತ್ತಿರುವುದು ಸರ್ವೇಸಾಮಾನ್ಯವಾಗಿರುವ ನಡುವೆ, ಹರ್ಯಾಣದ ಗುರುಗ್ರಾಮದಲ್ಲಿ ೨-೩ ನಿಮಿಷದಲ್ಲಿ ಎಲ್‌ಪಿಜಿ ಅನಿಲ ಕೊಡುವ ಎಟಿಎಂ ಅನ್ನು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ.(ಬಿಪಿಸಿಎಲ್) ಸ್ಥಾಪಿಸಿದೆ. ಅನಿಲ ಕೊರತೆಯಿಂದಾಗಿ ಜನ ಸಿಲಿಂಡರ್ ಹಿಡಿದು ಗ್ಯಾಸ್ ಏಜೆನ್ಸಿಗಳೆದುರು ಸಾಲಲ್ಲಿ ನಿಲ್ಲುತ್ತಿರುವುದು ಸರ್ವೇಸಾಮಾನ್ಯವಾಗಿರುವ ನಡುವೆ, ಹರ್ಯಾಣದ ಗುರುಗ್ರಾಮದಲ್ಲಿ ೨-೩ ನಿಮಿಷದಲ್ಲಿ ಎಲ್‌ಪಿಜಿ ಅನಿಲ ಕೊಡುವ ಎಟಿಎಂ ಅನ್ನು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ.(ಬಿಪಿಸಿಎಲ್) ಸ್ಥಾಪಿಸಿದೆ. ಇದು ಪ್ರಾಯೋಗಿಕವಾಗಿ ಜಾರಿಯಲ್ಲಿದ್ದು, ಯಶಸ್ವಿಯಾದರೆ ದೇಶದ...

Post
ಅಮೆರಿಕದ ೨೫೦ನೇ ವರ್ಷಾಚರಣೆಗೆ ಟ್ರಂಪ್ ಚಿತ್ರವುಳ್ಳ ನಾಣ್ಯ!

ಅಮೆರಿಕದ ೨೫೦ನೇ ವರ್ಷಾಚರಣೆಗೆ ಟ್ರಂಪ್ ಚಿತ್ರವುಳ್ಳ ನಾಣ್ಯ!

ಅಮೆರಿಕ ದೇಶ ರಚನೆಯಾಗಿ ಜು.೪ಕ್ಕೆ ೨೫೦ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆ ಅಲ್ಲಿನ ಸರ್ಕಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾವಚಿತ್ರವುಳ್ಳ ಚಿನ್ನದ ನಾಣ್ಯವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ.ಅಮೆರಿಕದ ಕಾನೂನು ಪ್ರಕಾರ ಅಧ್ಯಕ್ಷರು ಬದುಕಿರುವಾಗಲೇ ನಾಣ್ಯದಲ್ಲಿ ಅವರ ಫೋಟೋ ಬಳಸುವಂತಿಲ್ಲ. ಆದರೆ ಇದು ಸ್ಮರಣಾರ್ಥ ನಾಣ್ಯವಾಗಿರುವ ಕಾರಣ, ಚಲಾವಣೆಯಲ್ಲಿರುವ ಕರೆನ್ಸಿಗಿಂತ ಭಿನ್ನ. ಹೀಗಾಗಿ ಟ್ರಂಪ್ ಫೋಟೋ ಬಳಕೆಯಾಗಿದೆ. ೨೪ ಕ್ಯಾರೆಟ್ ಚಿನ್ನದ ನಾಣ್ಯದಲ್ಲಿ ಟ್ರಂಪ್ ಮುಷ್ಟಿ ಹಿಡಿದು ರೆಸಲ್ಯೂಟ್ ಮೇಜಿನ ಮೇಲೆ ಒರಗಿರುವುದನ್ನು ನೋಡಬಹುದು. ಅಮೆರಿಕದಲ್ಲಿ ಹಾಲಿ ಅಧ್ಯಕ್ಷರ...

Post
ಭಾವನಾ ರಾಮಣ್ಣ ಮಗಳ ಹೆಸರು ರುಕ್ಮಿಣಿ-ತನ್ನ ಅಜ್ಜಿಯ  ಹೆಸರನ್ನೇ ಪುತ್ರಿಗಿಟ್ಟ ನಟಿ

ಭಾವನಾ ರಾಮಣ್ಣ ಮಗಳ ಹೆಸರು ರುಕ್ಮಿಣಿ-ತನ್ನ ಅಜ್ಜಿಯ ಹೆಸರನ್ನೇ ಪುತ್ರಿಗಿಟ್ಟ ನಟಿ

ಐವಿಎಫ್ ಮೂಲಕ ಕಳೆದ ಆಗಸ್ಟ್ನಲ್ಲಿ ಹೆಣ್ಣುಮಗುವಿಗೆ ಜನ್ಮನೀಡಿದ್ದ ನಟಿ ಭಾವನಾ ರಾಮಣ್ಣ ಇದೀಗ ಮಗಳಿಗೆ ನಾಮಕರಣ ಶಾಸ್ತ್ರ ಮಾಡಿದ್ದಾರೆ. ಈ ವೇಳೆ ಮಗಳಿಗೆ ತನ್ನ ಅಜ್ಜಿ ರುಕ್ಮಿಣಿ ಹೆಸರನ್ನೇ ಇಟ್ಟಿದ್ದಾರೆ. ಕುಟುಂಬಸ್ಥರು, ಸ್ನೇಹಿತರು ಹಾಗೂ ಆಪ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿವಾಹವಾಗದೇ ಸಿಂಗಲ್ ಮದರ್ ಆಗಿ ಮಗಳನ್ನು ಬೆಳೆಸುವುದಾಗಿ ತಿಳಿಸಿರುವ ಭಾವನಾ ಸದ್ಯ ಮಗಳ ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Post
2011ರ ಗಣತಿ ಆಧರಿಸಿ ಸಂಸತ್ತಲ್ಲಿ ಶೇ.೩೩ ಮಹಿಳಾ ಮೀಸಲು?

2011ರ ಗಣತಿ ಆಧರಿಸಿ ಸಂಸತ್ತಲ್ಲಿ ಶೇ.೩೩ ಮಹಿಳಾ ಮೀಸಲು?

ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಮಹತ್ವದ ಮಹಿಳಾ ಮೀಸಲಾತಿ ವಿಧೇಯಕವನ್ನು ಆದಷ್ಟು ಶೀಘ್ರ ಜಾರಿಗೆ ತರಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧತೆ ಆರಂಭಿಸಿದೆ. ಹೊಸ ಜನಗಣತಿಗಾಗಿ ಕಾಯುವ ಬದಲು ೨೦೧೧ರ ಜನಗಣತಿ ಆಧಾರದ ಮೇಲೆಯೇ ಈ ಮೀಸಲಾತಿ ಜಾರಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ಕ್ಷೇತ್ರ ಮರುವಿಂಗಡಣೆಯ ವೇಳೆ ಒಟ್ಟು ಲೋಕಸಭಾ ಸ್ಥಾನಗಳ ಸಂಖ್ಯೆ ೫೪೩ರಿಂದ ೮೧೬ಕ್ಕೆ ಏರಿಕೆಯಾಗಲಿದೆ. ಇದರಲ್ಲಿ ೨೭೩ ಸ್ಥಾನಗಳನ್ನು ಮಹಿಳೆಯರಿಗಾಗಿಯೇ ಮೀಸಲಿಡಲು ನಿರ್ಧರಿಸಲಾಗಿದೆ. ಮೂಲ...

Post
ವಿಶ್ವದ ಯಾವುದೇ ಕ್ರಿಕೆಟಿಗರಿಗೂ ಸಾಧ್ಯವಾಗದ ದಾಖಲೆ ಬರೆದ ಅಮೆಲಿಯಾಕೆರ್!!

ವಿಶ್ವದ ಯಾವುದೇ ಕ್ರಿಕೆಟಿಗರಿಗೂ ಸಾಧ್ಯವಾಗದ ದಾಖಲೆ ಬರೆದ ಅಮೆಲಿಯಾಕೆರ್!!

ನ್ಯೂಜಿಲೆಂಡ್ ಮಹಿಳಾ ತಂಡದ ನಾಯಕಿ ಅಮೆಲಿಯಾ ಕೆರ್ ಅವರು ಟಿ೨೦ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ ಯಾವುದೇ ಕ್ರಿಕೆಟರ್ಗೂ ಸಾಧ್ಯವಾಗದ ದಾಖಲೆಯನ್ನು ನಿರ್ಮಿಸಿದ್ದಾರೆ. ಅಮೆಲಿಯಾ ಈಗ ಟಿ೨೦ಐ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಒಟ್ಟಾರೆ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾರ್ಚ್ ೨೨, ೨೦೨೬ ರಂದು ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಖಿ೨೦I ನಲ್ಲಿ ಅಮೆಲಿಯಾ ಕೆರ್ ಈ ಗಮನಾರ್ಹ ಸಾಧನೆಯನ್ನು ಮಾಡಿದರು. ವೆಲ್ಲಿಂಗ್ಟನ್‌ನ ಸ್ಕೈ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಅವರು ೨೯ ಎಸೆತಗಳಲ್ಲಿ ೩೧...

Post
ಮಕ್ಕಳಿಗೆ ಡಿಜಿಟಲ್ ಬಳಕೆ ಹೇಗೆ?

ಮಕ್ಕಳಿಗೆ ಡಿಜಿಟಲ್ ಬಳಕೆ ಹೇಗೆ?

ವಿದ್ಯಾರ್ಥಿಗಳಿಗೆ ಫೋನ್ ಬಳಕೆ ನಿರ್ಬಂಧದ ಬಗ್ಗೆ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ನಿಮ್ಹಾನ್ಸ್ನಿಂದ ಡಿಜಿಟಲ್ ಬಳಕೆಯ ಪರಿಣಾಮ ಅನುಷ್ಠಾನ ಮಾರ್ಗಸೂಚಿ ರಿಲೀಸ್ ಆಗಿದೆ. ೧೬ ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ ಹೇರುವ ವಿಷಯ ಚರ್ಚೆ ಇರುವ ಬೆನ್ನಲ್ಲೇ ಮಕ್ಕಳು ಡಿಜಿಟಲ್ ಬಳಕೆ ಬಗ್ಗೆ ನಿಮಾನ್ಸ್ ತಜ್ಞರ ತಂಡ ಅಧ್ಯಯನ ನಡೆಸಿದೆ. ಮಕ್ಕಳು ಡಿಜಿಟಲ್ ಬಳಕೆ ಹೇಗಿರಬೇಕು? ಡಿಜಿಟಲ್ ಬಳಕೆಯಲ್ಲಿ ಪೋಷಕರು, ಶಿಕ್ಷಕರು, ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಆರೋಗ್ಯ ಇಲಾಖೆ ಪಾತ್ರ ಹೇಗಿರಬೇಕು ಅಂತಾ...

Post
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ

ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ

ಕರಾವಳಿ ಮೂಲದ ಖ್ಯಾತ ನಟಿ ಅನುಷ್ಕಾ ಶೆಟ್ಟಿ(ಅನುಷ್ಕಾ ಶೆಟ್ಟಿ) ಮದುವೆ ಕುರಿತಾಗಿ ಹೊಸ ಸಮಾಚಾರವೊಂದು ಕೇಳಿ ಬರುತ್ತಿದೆ. ೪೪ ವಯಸ್ಸಿನ ಈ ಚೆಲುವೆ ಈವರೆಗೂ ಮದುವೆ ಆಗದೆ ಇರುವುದು ಅವರ ಕುಟುಂಬಕ್ಕೆ ಬೇಸರ ತಂದಿತ್ತು. ಆದರೆ ಕೊನೆಗೂ ಮದುವೆ ಆಗಲು ಅನುಷ್ಕಾ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಬಂದಿದೆ. ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಈವರೆಗೂ ಯಾರೂ ಮದುವೆಯ ಬಗ್ಗೆ ಯಾವತ್ತೂ ಮಾತಾಡಿಲ್ಲ. ಮದುವೆ ವಿಚಾರ ಬಂದಾಗೆಲ್ಲ ತೇಲಿಸಿ ಮಾತಾಡಿದ್ದೇ ಹೆಚ್ಚು....

Post
ಉತ್ತರ ಕೊರಿಯಾ ಅಣ್ವಸ್ತ್ರ ಸಾಮರ್ಥ್ಯದ ರಾಕೆಟ್ ಲಾಂಚರ್ ಪರೀಕ್ಷೆ

ಉತ್ತರ ಕೊರಿಯಾ ಅಣ್ವಸ್ತ್ರ ಸಾಮರ್ಥ್ಯದ ರಾಕೆಟ್ ಲಾಂಚರ್ ಪರೀಕ್ಷೆ

ಉತ್ತರ ಕೊರಿಯಾ ಅಣ್ವಸ್ತ್ರ ಸಾಮರ್ಥ್ಯದ ರಾಕೆಟ್ ಲಾಂಚರ್ ಪರೀಕ್ಷೆ ನಡೆಸಿದೆ. ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಹಾಗೂ ಅವರ ಮಗಳು ಕಿಮ್ ಜು ಏ ಸಮ್ಮುಖದಲ್ಲಿ ಈ ಪರೀಕ್ಷೆ ನಡೆದಿದೆ. ಪರೀಕ್ಷೆ ಬಳಿಕ ಇದು, ೪೨೦ ಕಿಮೀ ವ್ಯಾಪ್ತಿಯೊಳಗಿನ ಶತ್ರುಗಳನ್ನು ನಾಶ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ಕಿಮ್ ಜಾಂಗ್ ಉನ್ ತಿಳಿಸಿದ್ದಾರೆ. ಅಮೆರಿಕ ಮತ್ತು ದಕ್ಷಿಣ ಕೊರಿಯಾ ಈ ವಾರ ಜಂಟಿ ಸಮರಾಭ್ಯಾಸ ಪ್ರಾರಂಭಿಸಿದ ನಂತರ, ಉತ್ತರ ಕೊರಿಯಾ ೧೨ ೬೦೦ಎಂ.ಎಂ. ಕ್ಯಾಲಿಬರ್ ಮಲ್ಟಿಪಲ್ ರಾಕೆಟ್...

Post
ಭಾರತದ ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಇಂಡೋನೇಶ್ಯಾದಿಂದ 200-350 ಬಿಲಿಯನ್ ಡಾಲರ್ ಡೀಲ್

ಭಾರತದ ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಇಂಡೋನೇಶ್ಯಾದಿಂದ 200-350 ಬಿಲಿಯನ್ ಡಾಲರ್ ಡೀಲ್

ಭಾರತದ ಬತ್ತಳಿಕೆಯಲ್ಲಿರುವ ಯುದ್ಧಾಸ್ತ್ರಗಳಲ್ಲಿ ಪ್ರಮುಖವಾಗಿರುವ ಬ್ರಹ್ಮೋಸ್ ಮಿಸೈಲ್ ಸಿಸ್ಟಂ ( BrahMos missile system ) ಅನ್ನು ಖರೀದಿಸಲು ಇಂಡೋನೇಷ್ಯಾ ಒಪ್ಪಂದ ಮಾಡಿಕೊಂಡಿದೆ. ಈ ವಿಚಾರವನ್ನು ಇಂಡೋನೇಷ್ಯಾದ ರಕ್ಷಣಾ ಸಚಿವಾಲಯದ ವಕ್ತಾರರಾದ ರಿಕೋ ರಿಕಾರ್ಡೊ ಸಿರಾಯ್ಟ್ ಅವರೇ ಖುದ್ದಾಗಿ ಮಾಹಿತಿ ನೀಡಿದ್ದಾರೆ. ೨೦೨೩ರಲ್ಲೇ ಭಾರತ ಮತ್ತು ಇಂಡೋನೇಷ್ಯಾ ನಡುವೆ ಈ ಒಪ್ಪಂದ ಸಂಬಂಧ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿತ್ತು. ಈ ಡೀಲ್ ಸುಮಾರು ೨೦೦ ಮಿಲಿಯನ್ ಡಾಲರ್‌ನಿಂದ ೩೫೦ ಮಿಲಿಯನ್ ಡಾಲರ್ ಇರಬಹುದು. ಅಂದರೆ ಸುಮಾರು...

Post
AI ಕ್ಷೇತ್ರದಲ್ಲಿ ₹೧೦ ಲಕ್ಷ ಕೋಟಿ ಹೂಡಿಕೆ: ರಿಲಯನ್ಸ್ ಜಿಯೊ ಘೋಷಣೆ

AI ಕ್ಷೇತ್ರದಲ್ಲಿ ₹೧೦ ಲಕ್ಷ ಕೋಟಿ ಹೂಡಿಕೆ: ರಿಲಯನ್ಸ್ ಜಿಯೊ ಘೋಷಣೆ

ನವದೆಹಲಿಯ ಭಾರತ ಮಂಟಪದಲ್ಲಿ ನಡೆಯುತ್ತಿರುವ ಎ.ಐ ಇಂಪ್ಯಾಕ್ಟ್ ಶೃಂಗದಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಮಹತ್ವದ ಘೋಷಣೆ ಮಾಡಿದ್ದಾರೆ. ಕೃತಕ ಬುದ್ಧಿಮತ್ತೆ (Ai) ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರಲು ರಿಲಯನ್ಸ್ ಜಿಯೊ ಮುಂದಿನ ಏಳು ವರ್ಷಗಳಲ್ಲಿ ₹೧೦ ಲಕ್ಷ ಕೋಟಿ ಹೂಡಿಕೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಂಬಾನಿ, “ಎ.ಐಯ ಅತ್ಯುತ್ತಮ ಹಂತ ಇನ್ನಷ್ಟೇ ಬರಬೇಕಿದೆ. ಇದು ಸೂಪರ್ ಸಮೃದ್ಧಿಯ ಜಗತ್ತನ್ನು ತೆರೆದುಕೊಳ್ಳಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೊಬೈಲ್ ದತ್ತಾಂಶ ಕ್ಷೇತ್ರದಲ್ಲಿ ಜಿಯೊ ಮಾಡಿದ ಕ್ರಾಂತಿಯAತೆ,...