When it comes to high-end residential interiors, a modern luxury Italian kitchen is the ultimate statement of form meeting flawless function. At Citylink Achievers, engineering these spaces focuses on balancing sleek, European minimalist aesthetics with the heavy-duty, high-utility demands of daily cooking. True luxury Italian design isn’t just about premium materials; it’s about a seamless,...
Category: Business
ಪವರ್ ಆ್ಯಂಡ್ ಎನರ್ಜಿ ಸೊಲ್ಯೂಷನ್ಸ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಎನ್‌ಸ್ಯೂರ್ (ENSURE) ಪವರ್‌ಸೊಲ್ಯೂಷನ್ಸ್
ಪವರ್ ಆ್ಯಂಡ್ ಎನರ್ಜಿ ಸೊಲ್ಯೂಷನ್ಸ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಎನ್‌ಸ್ಯೂರ್ (ENSURE) ಪವರ್‌ಸೊಲ್ಯೂಷನ್ಸ್ ವತಿಯಿಂದ ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ನೂತನ ಉತ್ಪನ್ನಗಳನ್ನು ಕಂಪನಿಯ ಆಡಳಿತಮಂಡಳಿಯವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ENSURE ರಿಲೈಯಬಲ್ ಪವರ್‌ಸೊಲ್ಯೂಷನ್‌ನ ಆಡಳಿತ ಮಂಡಳಿ, “ಹೊಸ ಉತ್ಪನ್ನವು ಗ್ರಾಹಕರು ಮತ್ತು ಚಾನೆಲ್ ಪಾಲುದಾರರಿಗೆ ಬಲವಾದ ಮೌಲ್ಯವನ್ನು ಸೃಷ್ಟಿಸುತ್ತದೆ ಮತ್ತು ಮಾರುಕಟ್ಟೆಯಲ್ಲಿ ಕಂಪನಿಯ ಬೆಳೆಯುತ್ತಿರುವ ಉಪಸ್ಥಿತಿಯನ್ನು ಬಲಪಡಿಸುತ್ತದೆ” ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿತು. “ನಾವು...
AI ಕ್ಷೇತ್ರದಲ್ಲಿ ₹೧೦ ಲಕ್ಷ ಕೋಟಿ ಹೂಡಿಕೆ: ರಿಲಯನ್ಸ್ ಜಿಯೊ ಘೋಷಣೆ
ನವದೆಹಲಿಯ ಭಾರತ ಮಂಟಪದಲ್ಲಿ ನಡೆಯುತ್ತಿರುವ ಎ.ಐ ಇಂಪ್ಯಾಕ್ಟ್ ಶೃಂಗದಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಮಹತ್ವದ ಘೋಷಣೆ ಮಾಡಿದ್ದಾರೆ. ಕೃತಕ ಬುದ್ಧಿಮತ್ತೆ (Ai) ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರಲು ರಿಲಯನ್ಸ್ ಜಿಯೊ ಮುಂದಿನ ಏಳು ವರ್ಷಗಳಲ್ಲಿ ₹೧೦ ಲಕ್ಷ ಕೋಟಿ ಹೂಡಿಕೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಂಬಾನಿ, “ಎ.ಐಯ ಅತ್ಯುತ್ತಮ ಹಂತ ಇನ್ನಷ್ಟೇ ಬರಬೇಕಿದೆ. ಇದು ಸೂಪರ್ ಸಮೃದ್ಧಿಯ ಜಗತ್ತನ್ನು ತೆರೆದುಕೊಳ್ಳಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೊಬೈಲ್ ದತ್ತಾಂಶ ಕ್ಷೇತ್ರದಲ್ಲಿ ಜಿಯೊ ಮಾಡಿದ ಕ್ರಾಂತಿಯAತೆ,...
ಉದ್ಯೋಗ ನೇಮಕಾತಿಗೂ AI ಸಂಕಷ್ಟ
ಇಂದಿನ ತಂತ್ರಜ್ಞಾನದ ಯುಗದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಎಐ (AI) ಅಂದರೆ ಕೃತಕ ಬುದ್ಧಿಮತ್ತೆ ಕಂಟಕ ತರಬಹುದು ಎಂಬ ಆತಂಕದ ಜೊತೆಗೆ ಉದ್ಯೋಗಿಗಳ ಕೆಲಸವನ್ನೂ ಕಸಿದುಕೊಳ್ಳಬಹುದೆಂಬ ಭಯ ಈಗಾಗಲೇ ಸೃಷ್ಟಿಯಾಗಿದೆ. ಇದರ ಜೊತೆಗೆ ಎಐನಿಂದ ನೇಮಕಾತಿ ಪ್ರಕ್ರಿಯೆಯೂ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂಬ ಅಭಿಪ್ರಾಯಗಳು ಹರಿದಾಡಿದ್ದು, ಈ ಬಗ್ಗೆ ಬೆಂಗಳೂರು ಮೂಲದ ಟೇಕ್ ಯು ಫಾರ್ವರ್ಡ್ ಸಂಸ್ಥೆಯ ಸಂಸ್ಥಾಪಕ ರಾಜ್ ವಿಕ್ರಮಾದಿತ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಯೂಸರ್ ಎಕ್ಸ್ಪೀರಿಯನ್ಸ್ ಹುದ್ದೆಗೆ ನಡೆದ ನೇಮಕಾತಿ ಪ್ರಕ್ರಿಯೆಯನ್ನು...
ಭಾರತೀಯ ಷೇರು ಮಾರು ಕಟ್ಟೆಗಳಲ್ಲಿ ತಲ್ಲಣ
ಭಾರತೀಯ ಷೇರುಪೇಟೆಯಲ್ಲಿ ಇಂದು ತೀವ್ರ ಕುಸಿತ ಕಂಡುಬAದಿದೆ. ಸೆನ್ಸೆಕ್ಸ್ ೧,೭೦೦ ಪಾಯಿಂಟ್ ಹಾಗೂ ನಿಫ್ಟಿ ಫಿಫ್ಟಿ ೪೧೨ ಪಾಯಿಂಟ್‌ಗಳ ಕುಸಿತ ಅನುಭವಿಸಿವೆ. ಎರಡು ದಿನಗಳ ರಜೆ ನಂತರ ಸೋಮವಾರ ಮಾರುಕಟ್ಟೆ ಓಪನ್ ಆಯಿತು. ಮಾರುಕಟ್ಟೆ ತೆರೆಯಲು ಬ್ಲಡ್ ಬಾತ್ ಮುಂದುವರಿದಿದೆ. ಸೆನ್ಸೆಕ್ಸ್ ೧,೭೮೬.೮೭ ಪಾಯಿಂಟ್ ಅಥವಾ ೨.೪೭% ಕುಸಿದು ೭೨,೭೨೨.೭೩ಕ್ಕೆ ತಲುಪಿದೆ. ನಿಫ್ಟಿ ೫೮೦.೫೫ ಪಾಯಿಂಟ್‌ಗಳು ಅಥವಾ ೨.೫೧% ಕುಸಿದು ೨೨,೫೩೦.೫೫ ಕ್ಕೆ ತಲುಪಿದೆ. ಆರಂಭಿಕ ವಹಿವಾಟಿನಲ್ಲಿ ಯುಎಸ್‌ಡಿ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ೩೩ ಪೈಸೆ...
Grey & White Kitchen Perfection: The Ultimate Acrylic Cabinet Makeover
A grey and white kitchen featuring acrylic cabinets stands out as a modern and stylish choice that offers a bright, luxurious feel with added durability. This combination is especially popular for contemporary homes seeking both elegance and practicality. Why Grey & White with Acrylic Is Trendy Grey and white create a neutral yet visually interesting...





