Home Entertainment

Category: Entertainment

Post
ಭಾವನಾ ರಾಮಣ್ಣ ಮಗಳ ಹೆಸರು ರುಕ್ಮಿಣಿ-ತನ್ನ ಅಜ್ಜಿಯ  ಹೆಸರನ್ನೇ ಪುತ್ರಿಗಿಟ್ಟ ನಟಿ

ಭಾವನಾ ರಾಮಣ್ಣ ಮಗಳ ಹೆಸರು ರುಕ್ಮಿಣಿ-ತನ್ನ ಅಜ್ಜಿಯ ಹೆಸರನ್ನೇ ಪುತ್ರಿಗಿಟ್ಟ ನಟಿ

ಐವಿಎಫ್ ಮೂಲಕ ಕಳೆದ ಆಗಸ್ಟ್ನಲ್ಲಿ ಹೆಣ್ಣುಮಗುವಿಗೆ ಜನ್ಮನೀಡಿದ್ದ ನಟಿ ಭಾವನಾ ರಾಮಣ್ಣ ಇದೀಗ ಮಗಳಿಗೆ ನಾಮಕರಣ ಶಾಸ್ತ್ರ ಮಾಡಿದ್ದಾರೆ. ಈ ವೇಳೆ ಮಗಳಿಗೆ ತನ್ನ ಅಜ್ಜಿ ರುಕ್ಮಿಣಿ ಹೆಸರನ್ನೇ ಇಟ್ಟಿದ್ದಾರೆ. ಕುಟುಂಬಸ್ಥರು, ಸ್ನೇಹಿತರು ಹಾಗೂ ಆಪ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿವಾಹವಾಗದೇ ಸಿಂಗಲ್ ಮದರ್ ಆಗಿ ಮಗಳನ್ನು ಬೆಳೆಸುವುದಾಗಿ ತಿಳಿಸಿರುವ ಭಾವನಾ ಸದ್ಯ ಮಗಳ ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Post
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ

ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ

ಕರಾವಳಿ ಮೂಲದ ಖ್ಯಾತ ನಟಿ ಅನುಷ್ಕಾ ಶೆಟ್ಟಿ(ಅನುಷ್ಕಾ ಶೆಟ್ಟಿ) ಮದುವೆ ಕುರಿತಾಗಿ ಹೊಸ ಸಮಾಚಾರವೊಂದು ಕೇಳಿ ಬರುತ್ತಿದೆ. ೪೪ ವಯಸ್ಸಿನ ಈ ಚೆಲುವೆ ಈವರೆಗೂ ಮದುವೆ ಆಗದೆ ಇರುವುದು ಅವರ ಕುಟುಂಬಕ್ಕೆ ಬೇಸರ ತಂದಿತ್ತು. ಆದರೆ ಕೊನೆಗೂ ಮದುವೆ ಆಗಲು ಅನುಷ್ಕಾ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಬಂದಿದೆ. ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಈವರೆಗೂ ಯಾರೂ ಮದುವೆಯ ಬಗ್ಗೆ ಯಾವತ್ತೂ ಮಾತಾಡಿಲ್ಲ. ಮದುವೆ ವಿಚಾರ ಬಂದಾಗೆಲ್ಲ ತೇಲಿಸಿ ಮಾತಾಡಿದ್ದೇ ಹೆಚ್ಚು....

Post
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ– ನಟಿ ನೋರಾ ಫತೇಹಿ ವಿರುದ್ಧ ಫತ್ವಾ

`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ– ನಟಿ ನೋರಾ ಫತೇಹಿ ವಿರುದ್ಧ ಫತ್ವಾ

ಕೆಡಿ ಸಿನಿಮಾದ ವಿವಾದಿತ `ಸರ್ಸೆ ಸೆರಗ ಸರ್ಸೆ’ ಹಾಡಿಗೆ ನೃತ್ಯ ಮಾಡಿದ್ದಕ್ಕೆ ನೋರಾ ಫತೇಹಿ ವಿರುದ್ಧ ಇಸ್ಲಾಂ ಧರ್ಮದ ಮುಖಂಡರು ಫತ್ವಾ ಹೊರಡಿಸಿದ್ದಾರೆ. ಉತ್ತರ ಪ್ರದೇಶದ ಆಲಿಗಢದ ಮುಸ್ಲಿಂ ದಾರುಲ್ ಇಫ್ತಾದಿಂದ ಮುಖಂಡರು `ಸರ್ಸೆ ಸೆರಗ ಸರ್ಸೆ’ ನೃತ್ಯ ಮಾಡಿದ್ದಕ್ಕೆ ನೋರಾ ಫತೇಹಿ ವಿರುದ್ಧ ಫತ್ವಾ ಜಾರಿ ಮಾಡಿದ್ದಾರೆ. ಈ ಹಾಡು ಆಕ್ಷೇಪಾರ್ಹವಾಗಿದ್ದು, ಇಸ್ಲಾಮಿಕ್ ಬೋಧನೆಗಳಿಗೆ ವಿರುದ್ಧವೆಂದು ಪರಿಗಣಿಸುವ ವಿಷಯಗಳನ್ನು ಹೊಂದಿದೆ. ಹೀಗಾಗಿ ಈ ಹಾಡಿಗೆ ನೃತ್ಯ ಮಾಡಿದ್ದಕ್ಕಾಗಿ ಫತ್ವಾ ಜಾರಿ ಮಾಡಿದೆ. ನಟಿ ನೋರಾ ಫತೇಹಿ...

Post
KGF ನಂತಹ ಅದ್ಭುತ ಸ್ಕ್ರಿಪ್ಟ್‌ಗಾಗಿ ಕಾಯುತ್ತಿದ್ದೇನೆ: ಕೊರಿಯನ್ ಸ್ಟಾರ್

KGF ನಂತಹ ಅದ್ಭುತ ಸ್ಕ್ರಿಪ್ಟ್‌ಗಾಗಿ ಕಾಯುತ್ತಿದ್ದೇನೆ: ಕೊರಿಯನ್ ಸ್ಟಾರ್

ಇತ್ತೀಚೆಗೆ ಭಾರತೀಯ ಚಿತ್ರರಂಗವನ್ನು ಉದ್ದೇಶಿಸಿ ಮಾತನಾಡಿದ ಕೊರಿಯನ್ ಸ್ಟಾರ್ ನಟ ವೈ ಹಾ ಜೂನ್, ಯಶ್ ಮತ್ತು ಕೆಜಿಎಫ್ ಗುಣಗಾನ ಮಾಡಿದ್ದಾರೆ. ‘ಅಣ್ತಮ್ಮಾ, ಇಲ್ಲಿ ಯಾರೂ ಹೀರೋಗಳನ್ನು ಹುಟ್ಟಾಕಲ್ಲ, ನಮಗೆ ನಾವೇ ಹೀರೋ ಆಗಬೇಕು’ ಅಂತಾ ರಾಜಾಹುಲಿ ಸಿನಿಮಾದಲ್ಲಿ ಡೈಲಾಗ್ ಹೊಡೆದಿದ್ದ ಯಶ್ ಅವರೀಗ ಕೇವಲ ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಮಾತ್ರವಲ್ಲ, ಇಂಟರ್‌ನ್ಯಾಷನಲ್ ಸೂಪರ್ ಸ್ಟಾರ್. ಏಕೆಂದರೆ, ಯಶ್ ಮತ್ತು ಕೆಜಿಎಫ್ ಪ್ಯಾನ್ ವರ್ಲ್ಡ್ ಲೆವೆಲ್‌ನಲ್ಲಿ ಸದ್ದಾದ ಹೆಸರುಗಳು. ಪ್ರೇಕ್ಷಕರು ಮಾತ್ರವಲ್ಲದೇ ಈಗಾಗಲೇ ಭಾರತೀಯ ಸಿನಿಮಾ ದಿಗ್ಗಜರಿಂದಲೂ...

Post
IIS partners with M Resources to strengthen Squash Excellence Programme ahead of LA 2028

IIS partners with M Resources to strengthen Squash Excellence Programme ahead of LA 2028

Bengaluru March 25th: The Inspire Institute of Sport (IIS) has announced a partnership with global partner M Resources to support IIS’ Squash Excellence Programme, a high-performance initiative designed to develop India’s most promising squash talent ahead of the sport’s debut at the 2028 Summer Olympics. The Squash Excellence Programme marks a significant step in IIS’...