Home National

Category: National

Post
ತಿರುಪತಿ: ತುಪ್ಪ ಕ್ವಾಲಿಟಿ ಪರೀಕ್ಷೆಗೆ ಇ-ಟಂಗ್, ಇ-ನೋಸ್ ಲ್ಯಾಬ್ ಬಳಕೆ

ತಿರುಪತಿ: ತುಪ್ಪ ಕ್ವಾಲಿಟಿ ಪರೀಕ್ಷೆಗೆ ಇ-ಟಂಗ್, ಇ-ನೋಸ್ ಲ್ಯಾಬ್ ಬಳಕೆ

ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಶ್ರೀವಾರಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದ ಗುಣಮಟ್ಟದ ವಿಷಯದಲ್ಲಿ ವಿವಾದಗಳಿರುವ ಹೊತ್ತಿನಲ್ಲಿ, ಅದರ ಪರೀಕ್ಷೆಗೆಂದು ‘ಇ-ಟಂಗ್ ಮತ್ತು ಇ-ನೋಸ್’ ಎಂಬ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಟಿಟಿಡಿ ಘೋಷಿಸಿದೆ. ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಶ್ರೀವಾರಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದ ಗುಣಮಟ್ಟದ ವಿಷಯದಲ್ಲಿ ವಿವಾದಗಳಿರುವ ಹೊತ್ತಿನಲ್ಲಿ, ಅದರ ಪರೀಕ್ಷೆಗೆಂದು ‘ಇ-ಟಂಗ್ ಮತ್ತು ಇ-ನೋಸ್’ ಎಂಬ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಟಿಟಿಡಿ ಘೋಷಿಸಿದೆ. ಪತ್ರಿಕಾಪ್ರಕಟಣೆ ಮೂಲಕ ಆಂಧ್ರ...

Post
ಸಂಶೋಧನೆ

ಸಂಶೋಧನೆ

ಗಗನಯಾನಕ್ಕೆ ಮೈಲಿಗಲ್ಲು: DRDO Parachute ಯಶಸ್ವಿ ಪರೀಕ್ಷೆ ಭಾರತದ ಬಾಹ್ಯಾಕಾಶ ಕನಸಿಗೆ ಬಲ: ಗಗನಯಾನ ಪ್ಯಾರಾಚೂಟ್ ವಿನ್ಯಾಸ ಯಶಸ್ವಿ ಪರೀಕ್ಷೆ ಭಾರತದ ಮಾನವ ಬಾಹ್ಯಾಕಾಶ ಹಾರಾಟ ಯೋಜನೆ ಗಗನಯಾನ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಚಂಡೀಗಢದಲ್ಲಿರುವ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿ (TBRL) ಯಲ್ಲಿ ಡ್ರೋಗ್ (ಡ್ರ‍್ಯಾಗ್) ಪ್ಯಾರಾಚೂಟ್‌ಗಾಗಿ ಯಶಸ್ವಿ ಅರ್ಹತಾ ಮಟ್ಟದ ಲೋಡ್ ಪರೀಕ್ಷೆ ನಡೆಸಿದೆ. ಈ ಪರೀಕ್ಷೆಯನ್ನು TBRL ನಲ್ಲಿರುವ ರೈಲ್ ಟ್ರ‍್ಯಾಕ್ ರಾಕೆಟ್ ಸ್ಲೆಡ್ (RTRS)...

Post
ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ

 ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ  ಬ್ರಿಟಿಷ್ ಆಡಳಿತವು ಭಾರತದಲ್ಲಿ ಬೆಳೆಸಿರುವ ಗುಲಾಮಗಿರಿ ಸ್ಥಿತಿಯನ್ನು ನಾವು ತೊಡೆದು ಹಾಕುತ್ತೇವೆ ಎನ್ನುತ್ತಿರುವ ಮೋದಿ ಸರ್ಕಾರ (ಮೋದಿ ಸರ್ಕಾರ) ಈ ಈಗ ರಾಷ್ಟ್ರಪತಿ ಭವನದಲ್ಲಿ ಸ್ವತಂತ್ರ ಭಾರತದ ಮೊದಲ ಗವರ್ನರ್ ಸಿ. ರಾಜಗೋಪಾಲಾಚಾರಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದೆ. ಅಶೋಕ್ ಮಂಟಪದ ಬಳಿಯ ಗ್ರ‍್ಯಾಂಡ್ ಓಪನ್ ಮೆಟ್ಟಿಲುಗಳ ಮೇಲೆ ಇಲ್ಲಿಯವರೆಗೆ ಬ್ರಿಟಿಷ್ ವಾಸ್ತುಶಿಲ್ಪಿ ಎಡ್ವಿನ್ ಲುಟ್ಯೆನ್ಸ್ (ಎಡ್ವಿನ್ ಲುಟ್ಯೆನ್ಸ್) ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಈಗ ಲುಟೆನ್ಸ್ ಅವರ ಪ್ರತಿಮೆಯನ್ನು ಬದಲಿಸಿ...

Post
ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು: ಸುಪ್ರೀಂ

ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು: ಸುಪ್ರೀಂ

ರಾಜ್ಯ ಸರ್ಕಾರಗಳು ಚುನಾವಣೆಗೂ ಮುನ್ನ `ಉಚಿತ ಯೋಜನೆಗಳು’ (ಫ್ರೀಬೀಸ್) ಘೋಷಿಸುವ ಪ್ರವೃತ್ತಿಯನ್ನು ಸುಪ್ರೀಂಕೋರ್ಟ್ ತೀವ್ರವಾಗಿ ಟೀಕಿಸಿದೆ. ಇದು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ತಮಿಳುನಾಡು ವಿದ್ಯುತ್ ವಿತರಣಾ ಕಂಪನಿಯ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ರಾಜ್ಯದ ಹಣವನ್ನು ವಿತರಿಸುತ್ತಾ ಹೋದರೆ ದೇಶದ ಅಭಿವೃದ್ಧಿಗೆ ತೊಡಕಾಗುತ್ತದೆ. ಚುನಾವಣೆಗೂ ಮುನ್ನ ಯಾವಾಗಲೂ ಯೋಜನೆಗಳು ಘೋಷಣೆಯಾಗುತ್ತವೆ? ಇದು ಎಷ್ಟು ಕಾಲ ಮುಂದುವರಿಯುತ್ತದೆ? ಎಂದು ಪ್ರಶ್ನಿಸಿದರು. ಬಡವರು,...

Post
ವಿಶ್ವ ಭೂಮಿ ದಿನ ಏ. ೨೨

ವಿಶ್ವ ಭೂಮಿ ದಿನ ಏ. ೨೨

ಭೂಮಿ ರಕ್ಷಣೆ ನಮ್ಮ ಹೊಣೆ ಹವಾಮಾನ ಏರಿಕೆಯ ಪರಿಣಾಮಗಳನ್ನು ದಿನದಿನವೂ ನೋಡುತ್ತಿದ್ದೇವೆ. ಎಲ್ಲರನ್ನೂ ಪೊರೆಯುವ ತಾಯಿ ಎನಿಸಿರುವ ಭೂಮಿ ಮುನಿಸಿಕೊಂಡಿದ್ದಾಳೆ. ಮಾನವ ಕುಲ ಭೂತಾಯಿಯನ್ನು ನಿರ್ದಾಕ್ಷಿಣ್ಯವಾಗಿ ಕಠಿಣವಾಗಿ ನಡೆಸಿಕೊಂಡ ಪರಿಣಾಮವೇ ಹವಾಮಾನ ಏರಿಕೆ.  ಭೂಗ್ರಹದ ವ್ಯವಸ್ಥೆಯಲ್ಲಿ ಚೂರೇ ಚೂರು ವ್ಯತ್ಯಾಸವಾದರೂ ಎಲ್ಲರೂ ಏರುಪೇರಾಗುತ್ತದೆ. ಭೂಮಿಯೆಂದರೆ ಬೇರೆಯಲ್ಲ, ಸಕಲ ನೈಸರ್ಗಿಕ ವ್ಯವಸ್ಥೆಗಳು ಬೇರೆಯಲ್ಲ. ಅವೆಲ್ಲ ಚೆನ್ನಾಗಿದ್ದರೆ ಮಾತ್ರ ಭೂಮಿ ಚೆನ್ನಾಗಿರುತ್ತದೆ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಭೂಮಿಯನ್ನು ಇಂಚಿಂಚೂ ಕಬಳಿಸಿದ್ದಾನೆ. ಹೀಗಾಗಿ, ವರ್ಷದಿಂದ ವರ್ಷಕ್ಕೆ ತಾಪಮಾನ ಏರಿಕೆ ಆಗುತ್ತಲೇ ಇದೆ....

Post
2 ನಿಮಿಷದಲ್ಲಿ ಸಿಲಿಂಡರ್ ತುಂಬುವ ಎಲ್ಪಿಜಿ ಎಟಿಎಂ!

2 ನಿಮಿಷದಲ್ಲಿ ಸಿಲಿಂಡರ್ ತುಂಬುವ ಎಲ್ಪಿಜಿ ಎಟಿಎಂ!

ಅನಿಲ ಕೊರತೆಯಿಂದಾಗಿ ಜನ ಸಿಲಿಂಡರ್ ಹಿಡಿದು ಗ್ಯಾಸ್ ಏಜೆನ್ಸಿಗಳೆದುರು ಸಾಲಲ್ಲಿ ನಿಲ್ಲುತ್ತಿರುವುದು ಸರ್ವೇಸಾಮಾನ್ಯವಾಗಿರುವ ನಡುವೆ, ಹರ್ಯಾಣದ ಗುರುಗ್ರಾಮದಲ್ಲಿ ೨-೩ ನಿಮಿಷದಲ್ಲಿ ಎಲ್‌ಪಿಜಿ ಅನಿಲ ಕೊಡುವ ಎಟಿಎಂ ಅನ್ನು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ.(ಬಿಪಿಸಿಎಲ್) ಸ್ಥಾಪಿಸಿದೆ. ಅನಿಲ ಕೊರತೆಯಿಂದಾಗಿ ಜನ ಸಿಲಿಂಡರ್ ಹಿಡಿದು ಗ್ಯಾಸ್ ಏಜೆನ್ಸಿಗಳೆದುರು ಸಾಲಲ್ಲಿ ನಿಲ್ಲುತ್ತಿರುವುದು ಸರ್ವೇಸಾಮಾನ್ಯವಾಗಿರುವ ನಡುವೆ, ಹರ್ಯಾಣದ ಗುರುಗ್ರಾಮದಲ್ಲಿ ೨-೩ ನಿಮಿಷದಲ್ಲಿ ಎಲ್‌ಪಿಜಿ ಅನಿಲ ಕೊಡುವ ಎಟಿಎಂ ಅನ್ನು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ.(ಬಿಪಿಸಿಎಲ್) ಸ್ಥಾಪಿಸಿದೆ. ಇದು ಪ್ರಾಯೋಗಿಕವಾಗಿ ಜಾರಿಯಲ್ಲಿದ್ದು, ಯಶಸ್ವಿಯಾದರೆ ದೇಶದ...

Post
2011ರ ಗಣತಿ ಆಧರಿಸಿ ಸಂಸತ್ತಲ್ಲಿ ಶೇ.೩೩ ಮಹಿಳಾ ಮೀಸಲು?

2011ರ ಗಣತಿ ಆಧರಿಸಿ ಸಂಸತ್ತಲ್ಲಿ ಶೇ.೩೩ ಮಹಿಳಾ ಮೀಸಲು?

ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಮಹತ್ವದ ಮಹಿಳಾ ಮೀಸಲಾತಿ ವಿಧೇಯಕವನ್ನು ಆದಷ್ಟು ಶೀಘ್ರ ಜಾರಿಗೆ ತರಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧತೆ ಆರಂಭಿಸಿದೆ. ಹೊಸ ಜನಗಣತಿಗಾಗಿ ಕಾಯುವ ಬದಲು ೨೦೧೧ರ ಜನಗಣತಿ ಆಧಾರದ ಮೇಲೆಯೇ ಈ ಮೀಸಲಾತಿ ಜಾರಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ಕ್ಷೇತ್ರ ಮರುವಿಂಗಡಣೆಯ ವೇಳೆ ಒಟ್ಟು ಲೋಕಸಭಾ ಸ್ಥಾನಗಳ ಸಂಖ್ಯೆ ೫೪೩ರಿಂದ ೮೧೬ಕ್ಕೆ ಏರಿಕೆಯಾಗಲಿದೆ. ಇದರಲ್ಲಿ ೨೭೩ ಸ್ಥಾನಗಳನ್ನು ಮಹಿಳೆಯರಿಗಾಗಿಯೇ ಮೀಸಲಿಡಲು ನಿರ್ಧರಿಸಲಾಗಿದೆ. ಮೂಲ...

Post
ಭಾರತದ ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಇಂಡೋನೇಶ್ಯಾದಿಂದ 200-350 ಬಿಲಿಯನ್ ಡಾಲರ್ ಡೀಲ್

ಭಾರತದ ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಇಂಡೋನೇಶ್ಯಾದಿಂದ 200-350 ಬಿಲಿಯನ್ ಡಾಲರ್ ಡೀಲ್

ಭಾರತದ ಬತ್ತಳಿಕೆಯಲ್ಲಿರುವ ಯುದ್ಧಾಸ್ತ್ರಗಳಲ್ಲಿ ಪ್ರಮುಖವಾಗಿರುವ ಬ್ರಹ್ಮೋಸ್ ಮಿಸೈಲ್ ಸಿಸ್ಟಂ ( BrahMos missile system ) ಅನ್ನು ಖರೀದಿಸಲು ಇಂಡೋನೇಷ್ಯಾ ಒಪ್ಪಂದ ಮಾಡಿಕೊಂಡಿದೆ. ಈ ವಿಚಾರವನ್ನು ಇಂಡೋನೇಷ್ಯಾದ ರಕ್ಷಣಾ ಸಚಿವಾಲಯದ ವಕ್ತಾರರಾದ ರಿಕೋ ರಿಕಾರ್ಡೊ ಸಿರಾಯ್ಟ್ ಅವರೇ ಖುದ್ದಾಗಿ ಮಾಹಿತಿ ನೀಡಿದ್ದಾರೆ. ೨೦೨೩ರಲ್ಲೇ ಭಾರತ ಮತ್ತು ಇಂಡೋನೇಷ್ಯಾ ನಡುವೆ ಈ ಒಪ್ಪಂದ ಸಂಬಂಧ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿತ್ತು. ಈ ಡೀಲ್ ಸುಮಾರು ೨೦೦ ಮಿಲಿಯನ್ ಡಾಲರ್‌ನಿಂದ ೩೫೦ ಮಿಲಿಯನ್ ಡಾಲರ್ ಇರಬಹುದು. ಅಂದರೆ ಸುಮಾರು...

Post
ಹೂಡಿಕೆದಾರರಿಗೆಲೈಫ್ಸೈಕಲ್ಫಂಡ್ಎಷ್ಟುಪ್ರಯೋಜನಕಾರಿ

ಹೂಡಿಕೆದಾರರಿಗೆಲೈಫ್ಸೈಕಲ್ಫಂಡ್ಎಷ್ಟುಪ್ರಯೋಜನಕಾರಿ

ಸಣ್ಣ ಹೂಡಿಕೆದಾರರು ಹೂಡಿಕೆ ಮಾಡುವ ಮ್ಯೂಚುವಲ್ ಫಂಡ್ ಸೇರಿದಂತೆ ಇತರ ಹೂಡಿಕೆ ಸಾಧನಗಳಲ್ಲಿ ಸೆಬಿ ಆಗಾಗ ಬದಲಾವಣೆ ಮಾಡುತ್ತದೆ. ಏಕೆಂದರೆ ಹೂಡಿಕೆದಾರರ ಬಂಡವಾಳ ರಕ್ಷಣೆ ಸೆಬಿಯ ಮುಖ್ಯ ಉದ್ದೇಶ. ಅಂತೆಯೇ ಇತ್ತೀಚೆಗೆ ಸೆಬಿ, “ಲೈಫ್ ಸೈಕಲ್ ಫಂಡ್” ಎಂದು ಕರೆಯಲ್ಪಡುವ ಹೊಸ ಮ್ಯೂಚುಯಲ್ ಫಂಡ್‌ಗಳನ್ನು ಪರಿಚಯಿಸಿದೆ. ಏನಿದು ಲೈಫ್ ಸೈಕಲ್ ಫಂಡ್? ಹೂಡಿಕೆದಾರರಿಗೆ ಎಷ್ಟರ ಮಟ್ಟಿಗೆ ಪ್ರಯೋಜನ ಎಂಬುದನ್ನು ನೋಡಬೇಕಿದೆ. ಸಾಂಪ್ರದಾಯಿಕ ಮ್ಯೂಚುವಲ್ ಫಂಡ್‌ಗಳಿಗೆ ಹೋಲಿಸಿದರೆ, ಲೈಫ್ ಸೈಕಲ್ ಫಂಡ್‌ಗಳು ಒಂದು ವಿಶಿಷ್ಟ ವಿಧಾನವನ್ನು ಅಳವಡಿಸಿಕೊಳ್ಳುತ್ತವೆ. ಮೂಲಭೂತವಾಗಿ,...

Post
ದೇಶದಾದ್ಯಂತ ೩೨ ವಿಶ್ವವಿದ್ಯಾಲಯಗಳು ನಕಲಿ: ಕರ್ನಾಟಕದಲ್ಲೂ ೨ ಫೇಕ್ ಯೂನಿವರ್ಸಿಟಿ ಪತ್ತೆ!

ದೇಶದಾದ್ಯಂತ ೩೨ ವಿಶ್ವವಿದ್ಯಾಲಯಗಳು ನಕಲಿ: ಕರ್ನಾಟಕದಲ್ಲೂ ೨ ಫೇಕ್ ಯೂನಿವರ್ಸಿಟಿ ಪತ್ತೆ!

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ೧೨ ರಾಜ್ಯಗಳಲ್ಲಿ ಬರೋಬ್ಬರಿ ೩೨ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ನಮ್ಮ ರಾಜ್ಯದಲ್ಲೂ ಎರಡು ನಕಲಿ ವಿಶ್ವವಿದ್ಯಾಲಯ ಪತ್ತೆಯಾಗಿವೆ. ಈ ನಕಲಿ ವಿಶ್ವವಿದ್ಯಾಲಯಗಳ ಪೈಕಿ ದೆಹಲಿ ೧ನೇ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ಇಂತಹ ವಿಶ್ವವಿದ್ಯಾಲಯಗಳಲ್ಲಿ ದಾಖಲಾದ ನಂತರ ಪಡೆದ ಪದವಿಗಳು ನಿಷ್ಪ್ರಯೋಜಕವಾಗುತ್ತವೆ ಎಂದು ಯುಜಿಸಿ ಸ್ಪಷ್ಟವಾಗಿ ಎಚ್ಚರಿಸಿದೆ. ಜೊತೆಗೆ ಈ ವಿಶ್ವವಿದ್ಯಾಲಯಗಳಿಂದ ಪದವಿಗಳನ್ನು ಉದ್ಯೋಗಕ್ಕಾಗಿ ಮಾನ್ಯತೆ ನೀಡಬಾರದು ಎಂದಿದೆ. ಕೇಂದ್ರ ಸರ್ಕಾರವು ನಿರಂತರವಾಗಿ ನಕಲಿ ವಿಶ್ವವಿದ್ಯಾಲಯಗಳ...

  • 1
  • 2