ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ೧೨ ರಾಜ್ಯಗಳಲ್ಲಿ ಬರೋಬ್ಬರಿ ೩೨ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ನಮ್ಮ ರಾಜ್ಯದಲ್ಲೂ ಎರಡು ನಕಲಿ ವಿಶ್ವವಿದ್ಯಾಲಯ ಪತ್ತೆಯಾಗಿವೆ. ಈ ನಕಲಿ ವಿಶ್ವವಿದ್ಯಾಲಯಗಳ ಪೈಕಿ ದೆಹಲಿ ೧ನೇ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ಇಂತಹ ವಿಶ್ವವಿದ್ಯಾಲಯಗಳಲ್ಲಿ ದಾಖಲಾದ ನಂತರ ಪಡೆದ ಪದವಿಗಳು ನಿಷ್ಪ್ರಯೋಜಕವಾಗುತ್ತವೆ ಎಂದು ಯುಜಿಸಿ ಸ್ಪಷ್ಟವಾಗಿ ಎಚ್ಚರಿಸಿದೆ. ಜೊತೆಗೆ ಈ ವಿಶ್ವವಿದ್ಯಾಲಯಗಳಿಂದ ಪದವಿಗಳನ್ನು ಉದ್ಯೋಗಕ್ಕಾಗಿ ಮಾನ್ಯತೆ ನೀಡಬಾರದು ಎಂದಿದೆ. ಕೇಂದ್ರ ಸರ್ಕಾರವು ನಿರಂತರವಾಗಿ ನಕಲಿ ವಿಶ್ವವಿದ್ಯಾಲಯಗಳ...
ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ;
ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ ಕರಾವಳಿ ಆರ್ಥಕತೆ ಜೀವಾಳವೇ ಮೀನುಗಾರಿಕೆ. ಮಧ್ಯಪ್ರಾಚ್ಯದ ಯುದ್ಧದ ಬಿಸಿ ಮೀನುಗಾರಿಕೆಗೂ (fishing) ತಟ್ಟಿದೆ. ಕರಾವಳಿಯಲ್ಲಿ ಮೀನುಗಾರಿಕೆಗೆ ದೊಡ್ಡ ಸಂಕಷ್ಟ ಎದುರಾಗಿದೆ. ಡೀಸೆಲ್ ಕೊರತೆಯಿಂದಾಗಿ ಆಳ ಸಮುದ್ರ ಮೀನುಗಾರಿಕೆ ತೀವ್ರ ಆತಂಕಕ್ಕೆ ಒಳಗಾಗಿದೆ. ಪ್ರತಿದಿನ ಲಕ್ಷಾಂತರ ಲೀಟರ್ ಡೀಸೆಲ್ ಅವಲಂಬಿಸಿರುವ ಮೀನುಗಾರರು ಈಗ ಸಂಕಷ್ಟದ ಅಂಚಿನಲ್ಲಿದ್ದಾರೆ. ಕರಾವಳಿಯ ಆಳ ಸಮುದ್ರ ಮೀನುಗಾರಿಕೆ ಸಂಪೂರ್ಣವಾಗಿ ಡೀಸೆಲ್ ಪೂರೈಕೆಯನ್ನು ಅವಲಂಬಿಸಿದೆ. ಉಡುಪಿ-ಮಂಗಳೂರು ಭಾಗದಲ್ಲಿ ಪ್ರತಿದಿನ ೧೦ ರಿಂದ ೧೨ ಲಕ್ಷ ಲೀಟರ್ ಡೀಸೆಲ್...
ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್
ಆಂಧ್ರಪ್ರದೇಶ ಹೈಕೋರ್ಟ್ ಆದೇಶ ಎತ್ತಿ ಹಿಡಿದ ನ್ಯಾಯಪೀಠ ಪರಿಶಿಷ್ಟ ಜಾತಿ ಸ್ಥಾನಮಾನದ ಕುರಿತು ಸುಪ್ರೀಂ ಕೋರ್ಟ್ (Supreme Court) ಇಂದು (ಮಂಗಳವಾರ) ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಹಿಂದೂ, ಸಿಖ್, ಬೌದ್ಧ ಧರ್ಮ ಹೊರತುಪಡಿಸಿ ಬೇರೆ ಧರ್ಮಗಳಿಗೆ ಮತಾಂತರಗೊಂಡವರು (Conversion) ಪರಿಶಿಷ್ಟ ಜಾತಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆಂಧ್ರಪ್ರದೇಶ ಹೈಕೋರ್ಟ್ (Andhra Pradesh High Court) 2025ರ ಮೇ ತಿಂಗಳಲ್ಲಿ ನೀಡಿದ್ದ ತೀರ್ಪನ್ನ ಪ್ರಶ್ನಿಸಿ ಪಾದ್ರಿ ಒನ್ ಚಿಂತದ ಆನಂದ್ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ...
- 1
- 2


