ಭೂಮಿಯಲ್ಲಿ ಸೌರಫಲಕಗಳ ಮೇಲೆ ಶೇ.೧೦೦ಕ್ಕಿಂತ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಸೋಲಾರ್ ಪಾರ್ಕ್ ನಿರ್ಮಾಣ ದುಬಾರಿಯಾಗುತ್ತದೆ. ಇದನ್ನು ತಪ್ಪಿಸಲು ವಿಂಡ್ ಮಿಲ್‌ಗಳನ್ನು ಸ್ಥಾಪಿಸಿದರೆ, ಇವುಗಳ ಭವಿಷ್ಯವಿರುವುದು ೨೦೩೦ರ ವರೆಗೆ ಮಾತ್ರ. ಭೂಮಿಯಲ್ಲಿ ಸೌರಫಲಕಗಳ ಮೇಲೆ ಶೇ.೧೦೦ಕ್ಕಿಂತ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಸೋಲಾರ್ ಪಾರ್ಕ್ ನಿರ್ಮಾಣ ದುಬಾರಿಯಾಗುತ್ತದೆ. ಇದನ್ನು ತಪ್ಪಿಸಲು ವಿಂಡ್ ಮಿಲ್‌ಗಳನ್ನು ಸ್ಥಾಪಿಸಿದರೆ, ಇವುಗಳ ಭವಿಷ್ಯವಿರುವುದು ೨೦೩೦ರ ವರೆಗೆ ಮಾತ್ರ. ಪ್ರಸ್ತುತ ಜಗತ್ತಿನಲ್ಲಿ ಅವುಗಳಿಗೆ ಬೇಕಾಗುವ ಬೃಹತ್ ರೆಕ್ಕೆ ಸೇರಿದಂತೆ ಇತರೆ ಭಾಗಗಳನ್ನು ತಯಾರಿಸುವ ಕೇವಲ...
Category: World
ಟ್ರಂಪ್ ಹುಚ್ಚಾಟ
ಅಮೆರಿಕ ಸುಪ್ರೀಂ ಕೋರ್ಟ್ನಲ್ಲಿ ಟ್ರಂಪ್ ಸೊಕ್ಕು ಮುರಿಯಲು ಕಾರಣರಾಗಿದ್ದು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್? ಅಮೆರಿಕ ಸುಪ್ರೀಂ ಕೋರ್ಟ್ನಲ್ಲಿ ಟ್ರಂಪ್‌ನ ಸುಂಕ ನೀತಿಗಳಿಗೆ ಭಾರೀ ಹಿನ್ನಡೆಯಾಗಲು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್ ಕಾರಣರಾಗಿದ್ದಾರೆ. ಸಣ್ಣ ಉದ್ಯಮಿಗಳ ಪರವಾಗಿ ವಾದಿಸಿದ ಕತ್ಯಾಲ್ ೬-೩ ಅನುಪಾತದಲ್ಲಿ ಮಹತ್ವದ ತೀರ್ಪು ಪ್ರಕಟವಾಗಲು ಕಾರಣರಾದರು. ಇದು ಭಾರತ ಸೇರಿದಂತೆ ಹಲವು ದೇಶಗಳಿಗೆ ಅನುಕೂಲಕರವಾಗಿದೆ. ಭಾರತವೂ ಸೇರಿದಂತೆ ವಿವಿಧ ದೇಶಗಳ ಉತ್ಪನ್ನಗಳ ಆಮದಿನ ಮೇಲೆ ಯದ್ವಾತದ್ವಾ ಸುಂಕ ವಿಧಿಸಿದ್ದ ಅಮೆರಿಕ ಅಧ್ಯಕ್ಷ...
ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯರು ಕೂಡಲೇ ದೇಶ ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ. ಇರಾನ್‌ನಲ್ಲಿರುವ ಎಲ್ಲಾ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು, ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಯಾವುದೇ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ. ಇರಾನ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ಜ.೫ ರಂದು ಹೊರಡಿಸಿದ್ದ ಸಲಹೆಯ ಮುಂದುವರಿದ ಭಾಗವಾಗಿ ಸೂಚನೆ ಹೊರಡಿಸಿದೆ. ಎಲ್ಲಾ ಭಾರತೀಯರು ಹಾಗೂ ಭಾರತೀಯ ಮೂಲದವರು ಎಚ್ಚರಿಕೆ...
ವಿಶ್ವ ಆರೋಗ್ಯ ದಿನದ ಇತಿಹಾಸ
ವಿಶ್ವ ಆರೋಗ್ಯ ದಿನದ ಬಗ್ಗೆ ಮಾತನಾಡಲು, ನಾವು ಒಟ್ಟಾರೆಯಾಗಿ ವಿಶ್ವ ಆರೋಗ್ಯ ಸಂಸ್ಥೆಯ ರಚನೆಯ ಬಗ್ಗೆ ಮಾತನಾಡಬೇಕು. ಡಿಸೆಂಬರ್ ೧೯೪೫ ರಲ್ಲಿ, ಬ್ರೆಜಿಲ್ ಮತ್ತು ಚೀನಾದ ಅಧಿಕಾರಿಗಳು ಅಂತರರಾಷ್ಟ್ರೀಯ ಆರೋಗ್ಯ ಸಂಸ್ಥೆಯ ರಚನೆಯನ್ನು ಪ್ರಸ್ತಾಪಿಸಿದರು, ಅದು ಸರ್ವವ್ಯಾಪಿ ಮತ್ತು ಯಾವುದೇ ಸರ್ಕಾರಿ ಅಧಿಕಾರಗಳಿಂದ ಸಂಪೂರ್ಣವಾಗಿ ಸ್ವತಂತ್ರವಾಗಿದೆ. ಅರ್ಧ ವರ್ಷದ ನಂತರ, ನ್ಯೂಯಾರ್ಕ್ನಲ್ಲಿ, ಜುಲೈ ೧೯೪೬ ರಲ್ಲಿ, ವಿಶ್ವ ಆರೋಗ್ಯ ಸಂಸ್ಥೆಯ ಸಂವಿಧಾನವನ್ನು ಅಂಗೀಕರಿಸಲಾಯಿತು. ಈ ಸಂವಿಧಾನವು ಏಪ್ರಿಲ್ ೭, ೧೯೪೮ ರಂದು ಜಾರಿಗೆ ಬಂದಿತು, ೬೧ ದೇಶಗಳು...
ಅಮೆರಿಕದ ೨೫೦ನೇ ವರ್ಷಾಚರಣೆಗೆ ಟ್ರಂಪ್ ಚಿತ್ರವುಳ್ಳ ನಾಣ್ಯ!
ಅಮೆರಿಕ ದೇಶ ರಚನೆಯಾಗಿ ಜು.೪ಕ್ಕೆ ೨೫೦ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆ ಅಲ್ಲಿನ ಸರ್ಕಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾವಚಿತ್ರವುಳ್ಳ ಚಿನ್ನದ ನಾಣ್ಯವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ.ಅಮೆರಿಕದ ಕಾನೂನು ಪ್ರಕಾರ ಅಧ್ಯಕ್ಷರು ಬದುಕಿರುವಾಗಲೇ ನಾಣ್ಯದಲ್ಲಿ ಅವರ ಫೋಟೋ ಬಳಸುವಂತಿಲ್ಲ. ಆದರೆ ಇದು ಸ್ಮರಣಾರ್ಥ ನಾಣ್ಯವಾಗಿರುವ ಕಾರಣ, ಚಲಾವಣೆಯಲ್ಲಿರುವ ಕರೆನ್ಸಿಗಿಂತ ಭಿನ್ನ. ಹೀಗಾಗಿ ಟ್ರಂಪ್ ಫೋಟೋ ಬಳಕೆಯಾಗಿದೆ. ೨೪ ಕ್ಯಾರೆಟ್ ಚಿನ್ನದ ನಾಣ್ಯದಲ್ಲಿ ಟ್ರಂಪ್ ಮುಷ್ಟಿ ಹಿಡಿದು ರೆಸಲ್ಯೂಟ್ ಮೇಜಿನ ಮೇಲೆ ಒರಗಿರುವುದನ್ನು ನೋಡಬಹುದು. ಅಮೆರಿಕದಲ್ಲಿ ಹಾಲಿ ಅಧ್ಯಕ್ಷರ...
ಉತ್ತರ ಕೊರಿಯಾ ಅಣ್ವಸ್ತ್ರ ಸಾಮರ್ಥ್ಯದ ರಾಕೆಟ್ ಲಾಂಚರ್ ಪರೀಕ್ಷೆ
ಉತ್ತರ ಕೊರಿಯಾ ಅಣ್ವಸ್ತ್ರ ಸಾಮರ್ಥ್ಯದ ರಾಕೆಟ್ ಲಾಂಚರ್ ಪರೀಕ್ಷೆ ನಡೆಸಿದೆ. ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಹಾಗೂ ಅವರ ಮಗಳು ಕಿಮ್ ಜು ಏ ಸಮ್ಮುಖದಲ್ಲಿ ಈ ಪರೀಕ್ಷೆ ನಡೆದಿದೆ. ಪರೀಕ್ಷೆ ಬಳಿಕ ಇದು, ೪೨೦ ಕಿಮೀ ವ್ಯಾಪ್ತಿಯೊಳಗಿನ ಶತ್ರುಗಳನ್ನು ನಾಶ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ಕಿಮ್ ಜಾಂಗ್ ಉನ್ ತಿಳಿಸಿದ್ದಾರೆ. ಅಮೆರಿಕ ಮತ್ತು ದಕ್ಷಿಣ ಕೊರಿಯಾ ಈ ವಾರ ಜಂಟಿ ಸಮರಾಭ್ಯಾಸ ಪ್ರಾರಂಭಿಸಿದ ನಂತರ, ಉತ್ತರ ಕೊರಿಯಾ ೧೨ ೬೦೦ಎಂ.ಎಂ. ಕ್ಯಾಲಿಬರ್ ಮಲ್ಟಿಪಲ್ ರಾಕೆಟ್...
ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ ಕಿಮ್
ಮಧ್ಯಪ್ರಾಚ್ಯ ಯುದ್ಧದ ನಡುವೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ (kim jong un) ಇದೀಗ ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ್ದಾರೆ. ಹೌದು, ಇತ್ತೀಚಿಗಷ್ಟೇ ಪುತ್ರಿ ಜೊತೆ ಕ್ರೂಸ್ ಕ್ಷಿಪಣಿ ಪರೀಕ್ಷಿಸಿ, ಶೂಟಿಂಗ್ ಮಾಡಿದ್ದರು. ಇದೀಗ ಮತ್ತೆ ಹೊಸ ಪ್ರಯತ್ನ ಮಾಡಿದ್ದಾರೆ. ಪ್ಯೊಂಗ್ಯಾಂಗ್ ನಲ್ಲಿರುವ ೬೦ನೇ ತರಬೇತಿ ನೆಲೆಗೆ ಭೇಟಿ ನೀಡಿದಾಗ ಕಿಮ್ ಮತ್ತು ಜು ಏ ಸಮರಾಭ್ಯಾಸ ವೀಕ್ಷಿಸಿ, ಒಂದೇ ತರಹದ ಉಡುಗೆ ಧರಿಸಿ, ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ್ದಾರೆ. ಈ...
ಕಿಮ್ ಪರ ೯೯.೯೩% ಮತ ಬಿದ್ದರೂ ೦.೦೭% ಹೋಗಿದ್ದು ಯಾರಿಗೆ
ಉತ್ತರ ಕೊರಿಯಾ ಸಂಸತ್ ಚುನಾವಣೆಯಲ್ಲಿ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾ ಮತ್ತು ಮಿತ್ರ ಗುಂಪುಗಳು ೯೯.೯೩% ಮತ ಪಡೆದು ಭರ್ಜರಿ ಜಯಗಳಿಸಿದ್ದರೂ ೦.೦೭% ಮತ ಹೋಗಿದ್ದು ಯಾರಿಗೆ? – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ್ದ ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಮಾರ್ಚ್ ೧೫ ರಂದು ೧೫ ನೇ ಸುಪ್ರೀಂ ಪೀಪಲ್ಸ್ ಅಸೆಂಬಿ ಸದಸ್ಯರನ್ನು ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ಆಡಳಿತ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಪ್ರತಿಯೊಂದು ಸ್ಥಾನವನ್ನು ಗೆದ್ದಿದ್ದಾರೆ...
ವಿಶ್ವದ ಅತಿದೊಡ್ಡ LNG ಘಟಕದುರಸ್ತಿಗೆ ೫ ವರ್ಷಬೇಕು!
ಇರಾನ್ ಕ್ಷಿಪಣಿ ದಾಳಿಯಿಂದ ಹಾನಿಗೆ ಒಳಗಾಗಿರುವ ಕತಾರ್‌ನ ರಾಸ್ ಲಫಾನ್ ಘಟಕ ದುರಸ್ತಿಯಾಗಲು ೩ ರಿಂದ ೫ ವರ್ಷ ತಗಲುವ ಸಾಧ್ಯತೆಯಿದೆ. ಕತಾರ್‌ನ ಉತ್ತರ ದೋಹಾದಿಂದ ೮೦ ಕಿ.ಮೀ. ದೂರದ ರಾಸ್ ಲಫಾನ್ ಕೈಗಾರಿಕಾ ನಗರದಲ್ಲಿದ್ದ ಎಲ್‌ಎನ್‌ಜಿ ಘಟಕದ ಮೇಲೆ ಇರಾನ್ ಮಾರ್ಚ್ ೧೮, ೧೯ರಂದು ೨ ದಿನ ಬ್ಯಾಕ್ ಟು ಬ್ಯಾಕ್ ಮಿಸೈಲ್ ಅಟ್ಯಾಕ್ ಮಾಡಿದೆ. ಇದರಿಂದಾಗಿ ಆ ಪ್ರದೇಶದಲ್ಲಿ ಎಲ್‌ಎನ್‌ಜಿ (LNG) ಉತ್ಪಾದನೆ ಸ್ಥಗಿತವಾಗಿದ್ದು, ಜಾಗತಿಕ ಇಂಧನ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಆಗಿದೆ. ಎಲ್‌ಎನ್‌ಜಿ...
ಮಧ್ಯಪ್ರಾಚ್ಯ ಸಂಘರ್ಷ: ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ
ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇತ್ತೀಚಿನ ಯುದ್ಧ ಪರಿಸ್ಥಿತಿ ಮತ್ತು ಉದ್ವಿಗ್ನತೆ ಜಾಗತಿಕ ವಿಮಾನಯಾನ ಮತ್ತು ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಹಲವಾರು ದೇಶಗಳ ವಾಯುಪ್ರದೇಶಗಳಲ್ಲಿ ನಿರ್ಬಂಧಗಳು, ವಿಮಾನ ಮಾರ್ಗ ಬದಲಾವಣೆಗಳು ಹಾಗೂ ಅಚಾನಕ್ ವಿಮಾನ ರದ್ಧತಿಗಳು ಹೆಚ್ಚುತ್ತಿರುವುದರಿಂದ ಜಾಗತಿಕ ವಿಮಾನ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಇದರ ಪರಿಣಾಮವಾಗಿ ಯುರೋಪ್, ಏಷ್ಯಾ ಮತ್ತು ಆಫ್ರಿಕಾ ನಡುವಿನ ಹಲವಾರು ವಿಮಾನ ಮಾರ್ಗಗಳಲ್ಲಿ ಪ್ರಯಾಣದ ವೆಚ್ಚವೂ ಗಣನೀಯವಾಗಿ ಏರಿಕೆಯಾಗಿದೆ. ಭಾರತದ ದೃಷ್ಟಿಯಿಂದ ಈ ಪರಿಸ್ಥಿತಿ ವಿಶೇಷವಾಗಿ ಗಂಭೀರವಾಗಿದೆ. ಭಾರತದಿಂದ ವಿಶ್ವದ...
- 1
- 2








